News & Media

Snehalaya Provides Shelter to Akash. who was rescued from Jeppinamogaru, Mangalore

On April 27, 2024, Mrs. Josliya Crasta, the trustee of Snehalaya, along with the Snehalaya team, rescued a mentally distressed person named Akash (45), who was found wandering aimlessly near Jeppinamogaru of Mangalore. He has been admitted to Snehalaya Psychosocial Rehabilitation Centre for men. Akash speaks Hindi, and other details about him are still unfound. Anyone with information about him can contact the following numbers: 9446547033 / 7994087033.

ದಿನಾಂಕ 27.04.2024ರಂದು ಮಂಗಳೂರಿನ ಜೆಪ್ಪಿನಮೊಗರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಲೆದಾಡುತಿದ್ದ ಆಕಾಶ್ ಎಂಬ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸುಮಾರು 45 ವರ್ಷ ಪ್ರಾಯದ  ವ್ಯಕ್ತಿಯನ್ನು ಸ್ನೇಹಾಲಯದ ಟ್ರಸ್ಟಿಯಾದ ಶ್ರೀಮತಿ ಜೋಸ್ಲಿಯಾ ಕ್ರಾಸ್ತಾ ಮತ್ತು ಸ್ನೇಹಾಲಯ ತಂಡದವರು ರಕ್ಷಿಸಿ, ಮುಂದಿನ ಆರೈಕೆ ಮತ್ತು ಚಿಕಿತ್ಸೆಗಾಗಿ ಮಂಜೇಶ್ವರದ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದರು.
ಈ ವ್ಯಕ್ತಿಯು ಹಿಂದಿ ಭಾಷೆಯನ್ನು ಮಾತನಾಡುತಿದ್ದಾನೆ. ಪ್ರಸ್ತುತ ಈತ ಸ್ನೇಹಾಲಯದಲ್ಲಿ ಉತ್ತಮ ಚಿಕಿತ್ಸೆ ಪಡೆಯುತ್ತಿದ್ದಾನೆ.ಇವರ ಬಗ್ಗೆ ಯಾರಿಗಾದರು ಮಾಹಿತಿ ಲಭ್ಯವಿದ್ದಲ್ಲಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬೇಕಾಗಿ ವಿನಂತಿ 9446547033 / 7994087033.
Leave a Comment